SC, ST ಸಮುದಾಯದವರಿಗೆ ಗುಡ್ ನ್ಯೂಸ್: ಉದ್ಯೋಗಿನಿ ಯೋಜನೆಯಡಿ ಆರ್ಥಿಕ ಸಹಾಯಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನ ಯೋಜನೆಯಡಿ ಪ.ಪಂ.ಕ್ಕೆ 3 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡ 18-55 ವರ್ಷದೊಳಗಿನ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರೂ. 2.00 ಲಕ್ಷ ಮೀರಿರಬಾರದು. ಸಾಲ ಮಂಜೂರಾದ … Continue reading SC, ST ಸಮುದಾಯದವರಿಗೆ ಗುಡ್ ನ್ಯೂಸ್: ಉದ್ಯೋಗಿನಿ ಯೋಜನೆಯಡಿ ಆರ್ಥಿಕ ಸಹಾಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed