‘SC, ST ಸಮುದಾಯದ’ವರಿಗೆ ಗುಡ್ ನ್ಯೂಸ್: ಶೇ.75ರಷ್ಟು ಸಬ್ಸಿಡಿಯಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಖರೀದಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಶೇ.75ರಷ್ಟು ಸಬ್ಸಿಡಿಯಲ್ಲಿ ಸಹಾಯಧನದಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಖರೀದಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಸ್ವಾಲಂಭಿ ಸಾರಥಿ ಯೋಜನೆ ಅಡಿಯಲ್ಲಿ ಸರಕು ಸಾಗಾಣಿಕೆ, ಟ್ಯಾಕ್ಸಿ, ಹಳದಿ ಬೋರ್ಡ್ ವಾಹನವನ್ನು ಸಬ್ಸಿಡಿ ದರದಲ್ಲಿ ಖರೀದಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್.10, 2024 ಲಾಸ್ಟ್ ಡೇಟ್ ಆಗಿದೆ. ಅಂದಹಾಗೇ ಶೇ.75ರಷ್ಟು ಅಥವಾ ಗರಿಷ್ಠ 4 ಲಕ್ಷಗಳವರೆಗೆ ಸಮಾಜ … Continue reading ‘SC, ST ಸಮುದಾಯದ’ವರಿಗೆ ಗುಡ್ ನ್ಯೂಸ್: ಶೇ.75ರಷ್ಟು ಸಬ್ಸಿಡಿಯಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಖರೀದಿಗೆ ಅರ್ಜಿ ಆಹ್ವಾನ