‘ಎಸ್ಸಿ, ಎಸ್ಟಿ ಸಮುದಾಯದ’ವರಿಗೆ ಭರ್ಜರಿ ಗುಡ್ ನ್ಯೂಸ್: ನಾಳೆ ಸಿಎಂ ಬೊಮ್ಮಾಯಿ ’75 ಯುನಿಟ್ ಉಚಿತ ವಿದ್ಯುತ್ ಯೋಜನೆ’ಗೆ ಚಾಲನೆ

ಬೆಂಗಳೂರು: ರಾಜ್ಯದ 3.78 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ( Scheduled Castes and Scheduled Tribes ) ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ರಾಜ್ಯ ಸರ್ಕಾರದ ವಿನೂತನ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನಾಳೆ ಉದ್ಘಾಟಿಸಲಿದ್ದಾರೆ. ರಾಜ್ಯದ ಎಲ್ಲಾ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಿಪಿಎಲ್ ಕಾರ್ಡ ( BPL Card ) ಹೊಂದಿರುವ ಪರಿಶಿಷ್ಟ ಜಾತಿ ಮತ್ತು … Continue reading ‘ಎಸ್ಸಿ, ಎಸ್ಟಿ ಸಮುದಾಯದ’ವರಿಗೆ ಭರ್ಜರಿ ಗುಡ್ ನ್ಯೂಸ್: ನಾಳೆ ಸಿಎಂ ಬೊಮ್ಮಾಯಿ ’75 ಯುನಿಟ್ ಉಚಿತ ವಿದ್ಯುತ್ ಯೋಜನೆ’ಗೆ ಚಾಲನೆ