Good News: ರಾಜ್ಯದ ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ದೀಕ್ಷಾ ಭೂಮಿಗೆ ‘ಉಚಿತ ಯಾತ್ರೆ’ಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್, 31 ರವರೆಗೆ ಅರ್ಜಿ ಸಲ್ಲಿಸಬಹುದು. ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಆಗಸ್ಟ್, 31 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ದೀಕ್ಷಾಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಉಪ ನಿರ್ದೇಶಕರು, … Continue reading Good News: ರಾಜ್ಯದ ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ದೀಕ್ಷಾ ಭೂಮಿಗೆ ‘ಉಚಿತ ಯಾತ್ರೆ’ಗೆ ಅರ್ಜಿ ಆಹ್ವಾನ