ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಎಸ್ ಪ್ರಿಲಿಮ್ಸ್ ಪಾಸ್ ಮಾಡಿದಂತ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮೆಯನ್ಸ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಅಧಿಸೂಚನೆ ಹೊರಡಿಸಲಾಗಿದೆ.  ತಮ್ಮ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕೆ ಎ ಎಸ್ ಮೆಯನ್ಸ್ ಪರೀಕ್ಷೆಗೆ ತರಬೇತಿ ನೀಡಲಾಗುವುದು ಅಂತ ತಿಳಿಸಿದೆ. 2024-25ರ ಕೆ ಎ ಎಸ್ ಪ್ರಿಲಿಮ್ಸ್ ಉತ್ತೀರ್ಣರಾದಂತ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. … Continue reading ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ