ರಾಜ್ಯ ಸರ್ಕಾರದಿಂದ ‘SC, ST ಸಮುದಾಯ’ದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್

ಬಳ್ಳಾರಿ : ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ … Continue reading ರಾಜ್ಯ ಸರ್ಕಾರದಿಂದ ‘SC, ST ಸಮುದಾಯ’ದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್