‘SC, ST ಸಮುದಾಯದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಪರ್ಧಾತ್ಮಕ ತರಬೇತಿ ಭತ್ಯೆ’ ಹೆಚ್ಚಳ

ಬೆಂಗಳೂರು: ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ನೀಡಲಾಗುತ್ತಿದ್ದಂತ ಭತ್ಯೆಯನ್ನು ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ … Continue reading ‘SC, ST ಸಮುದಾಯದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಪರ್ಧಾತ್ಮಕ ತರಬೇತಿ ಭತ್ಯೆ’ ಹೆಚ್ಚಳ