SC, ST ಸಮುದಾಯದ ರೈತರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2024-25) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿ ಸಹಾಯಧನದಲ್ಲಿ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.50ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು(ಪವರ್ ವೀಡರ್), ಪವರ್ ಸ್ಪ್ರೇಯರ್, ಡೀಸೆಲ್ ಪಂಪ್ ಸೆಟ್, ಮೊಟೋಕರ್ಟಗಳನ್ನು ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣಾ ಘಟಕಗಳಾದ ಪ್ರೋರ್ ಮಿಲ್, ಮಿನಿ ರೈಸ್ ಮಿಲ್, ರಾಗಿ … Continue reading SC, ST ಸಮುದಾಯದ ರೈತರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ