ರಾಜ್ಯದ SC, ST ಪತ್ರಿಕೆಯ ಸಂಪಾದಕರಿಗೆ ಗುಡ್ ನ್ಯೂಸ್: ಉಚಿತ AI ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ “ನ್ಯೂಸ್‌ ರೂಂ ನಲ್ಲಿ AI ಹಾಗೂ ಫ್ಯಾಕ್ಟ್‌ ಚೆಕ್‌” ಕುರಿತಂತೆ ನವೆಂಬರ್‌ 29 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ಪರಿಶಿಷ್ಟ ಜಾತಿಯ 35 ಮಂದಿ ಹಾಗೂ ಪರಿಶಿಷ್ಟ ಪಂಗಡದ 15 ಮಂದಿ ಒಟ್ಟು 50 ಪತ್ರಿಕಾ ಸಂಪಾದಕರಿಗೆ ತರಬೇತಿ ನೀಡಲಾಗುವುದು. ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಹಿನ್ನೆಲೆಯಲ್ಲಿ … Continue reading ರಾಜ್ಯದ SC, ST ಪತ್ರಿಕೆಯ ಸಂಪಾದಕರಿಗೆ ಗುಡ್ ನ್ಯೂಸ್: ಉಚಿತ AI ತರಬೇತಿಗೆ ಅರ್ಜಿ ಆಹ್ವಾನ