Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು `7ಎ ಪ್ರಮಾಣ ಪತ್ರ’ ಪಡೆಯುವುದು ಕಡ್ಡಾಯ !

20/02/2026 6:53 AM

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5720/02/2026 6:46 AM

ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಜಂಟಿ ನಿರ್ದೇಶಕರ ಜಿಲ್ಲಾ ಕಛೇರಿ ಕೊಪ್ಪಳ ವತಿಯಿಂದ ಕೌಶಲ್ಯಾಧಾರಿತ ತರಬೇತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವನಿಧಿ ಮಹಿಳಾ ಫಲಾನಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಯುವನಿಧಿ ಮಹಿಳಾ ಫಲಾನಭವಿಗಳಿಗೆ 30 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ & ಟೈಲರಿಂಗ್ ಕೌಶಲ್ಯಾಧಾರಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರು ಫೆ. 25 ರೊಳಗಾಗಿ ಅರ್ಜಿ  ಸಲ್ಲಿಸಿಬಹುದಾಗಿದೆ.

ಈ ತರಬೇತಿಯಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸುವ ಆಸಕ್ತರಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ. ಯೋಜನಾ ವರದಿ ತಯಾರಿಕೆ ಕುರಿತು ಮಾಹಿತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವದು. ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಅರ್ಹರಿಗೆ ಸರ್ಕಾರಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿಯೂ ಶಿಫಾರಸ್ಸು ಮಾಡಲಾಗುವದು.

ಆಸಕ್ತರು 18 ರಿಂದ 35 ವರ್ಷದೊಳಗಿನ, ಕನಿಷ್ಠ ಎಸ್.ಎಸ್.ಎಲ್.ಸಿ ಪಾಸ್ ಆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳು, ಸೂಕ್ತ ದಾಖಲೆಯಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ 583231, ಇಲ್ಲಿಗೆ ಭೇಟಿ ನೀಡಿ ಬಹುದು ಅಥವಾ ದೂರವಾಣಿ ಮೂಲಕ ನೋಂದಣಿ ಮಾಡಿಕೊಳ್ಳುವರು ಮೊ.ಸಂ: 7204016012 ಗೆ ಕರೆ ಮಾಡಿ, ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for SC-ST Women Youth Fund beneficiaries from the state government: Applications invited for skill training
Share. Facebook Twitter LinkedIn WhatsApp Email

Related Posts

ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು `7ಎ ಪ್ರಮಾಣ ಪತ್ರ’ ಪಡೆಯುವುದು ಕಡ್ಡಾಯ !

20/02/2026 6:53 AM1 Min Read

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM2 Mins Read

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM1 Min Read
Recent News

ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು `7ಎ ಪ್ರಮಾಣ ಪತ್ರ’ ಪಡೆಯುವುದು ಕಡ್ಡಾಯ !

20/02/2026 6:53 AM

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM
State News
KARNATAKA

ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು `7ಎ ಪ್ರಮಾಣ ಪತ್ರ’ ಪಡೆಯುವುದು ಕಡ್ಡಾಯ !

By kannadanewsnow5720/02/2026 6:53 AM KARNATAKA 1 Min Read

ಎಲ್ಲಾ ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದ್ದಾರೆ.…

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.