ರಾಜ್ಯ ಸರ್ಕಾರದಿಂದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು: 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಬ್ ಇನ್ಸ್ ಪೆಕ್ಟರ್, ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ತರಬೇತಿ ನೀಡಲಾಗುತ್ತದೆ. ಅಲ್ಲದೇ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಬೆಂಗಳೂರಿನ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಮುಖ್ಯ ಆಡಳಿತಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ … Continue reading ರಾಜ್ಯ ಸರ್ಕಾರದಿಂದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ