ಪರಿಶಿಷ್ಟ ವರ್ಗದವರಿಗೆ ಗುಡ್ ನ್ಯೂಸ್: ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಪಾಲಿಮನೆ ನಿರ್ಮಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆ.30 ರಿಂದ ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ.21 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ … Continue reading ಪರಿಶಿಷ್ಟ ವರ್ಗದವರಿಗೆ ಗುಡ್ ನ್ಯೂಸ್: ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ