Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಾಲಿವುಡ್ ನಟ ರಣವೀರ್ ಸಿಂಗ್ ಗೆ ವಾಟ್ಸ್ ಆಪ್ ಮೂಲಕ ಬೆದರಿಕೆ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

10/02/2026 6:53 PM

BREAKING : ‘ಆತ್ಮಚರಿತ್ರೆ’ ವಿವಾದದ ಕುರಿತು ಮಾಜಿ ಸೇನಾ ಮುಖ್ಯಸ್ಥ ‘ನರವಾಣೆ’ ಮೊದಲ ಪ್ರತಿಕ್ರಿಯೆ ; ಹೇಳಿದ್ದೇನು ಗೊತ್ತಾ?

10/02/2026 6:46 PM

ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ: ‘ರೈಲ್ಒನ್ ಸೂಪರ್ ಆ್ಯಪ್’

10/02/2026 6:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಜನಾಂಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಜನಾಂಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

By kannadanewsnow5710/09/2024 11:35 AM

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ. ಅಕ್ಟೋಬರ್‌ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ)ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆ

ಉದ್ಯಮಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ) ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ಉಳಿದ ಮೊತ್ತವನ್ನು ಬ್ಯಾಂಕಿನಿಂದ ಸಾಲ ಪಡೆದುಕೊಳ್ಳಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ ರೂ. ಸಹಾಯಧನ 50,000 ರೂ. ಸಾಲ, 50,000 ರೂ. ಶೇ. 4 ರಷ್ಟು ಬಡ್ಡಿದರ

ಮೈಕ್ರೋ ಕ್ರೆಡಿಟ್ ಯೋಜನೆ
ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ. ಸಹಾಯಧನ 1.50 ಲಕ್ಷ ರೂ. ಸಾಲ 1 ಲಕ್ಷ ರೂ.

ಗಂಗಾ ಕಲ್ಯಾಣ ಯೋಜನೆ

1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ 4.75 ಲಕ್ಷ ರೂ. ಅದರಲ್ಲಿ 50 ಸಾವಿರ ರೂ. ಸಾಲವೂ ಸೇರಿರುತ್ತದೆ.

ಭೂ ಒಡೆತನ ಯೋಜನೆ
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ಘಟಕ 25 ಲಕ್ಷ ರೂ. ಸಹಾಯಧ ಶೇ. 50 ರಷ್ಟು ಸಹಾಯಧನ, ಸಾಲ.

2023-24ನೇ ಸಾಲಿನಲ್ಲಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.

Good news for Scheduled Castes: State government invites applications under various schemes ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಜನಾಂಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

10/02/2026 6:37 PM3 Mins Read

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

10/02/2026 6:30 PM1 Min Read

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

10/02/2026 6:22 PM1 Min Read
Recent News

BREAKING: ಬಾಲಿವುಡ್ ನಟ ರಣವೀರ್ ಸಿಂಗ್ ಗೆ ವಾಟ್ಸ್ ಆಪ್ ಮೂಲಕ ಬೆದರಿಕೆ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

10/02/2026 6:53 PM

BREAKING : ‘ಆತ್ಮಚರಿತ್ರೆ’ ವಿವಾದದ ಕುರಿತು ಮಾಜಿ ಸೇನಾ ಮುಖ್ಯಸ್ಥ ‘ನರವಾಣೆ’ ಮೊದಲ ಪ್ರತಿಕ್ರಿಯೆ ; ಹೇಳಿದ್ದೇನು ಗೊತ್ತಾ?

10/02/2026 6:46 PM

ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ: ‘ರೈಲ್ಒನ್ ಸೂಪರ್ ಆ್ಯಪ್’

10/02/2026 6:40 PM

ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

10/02/2026 6:37 PM
State News
KARNATAKA

ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

By kannadanewsnow0910/02/2026 6:37 PM KARNATAKA 3 Mins Read

ಒಬ್ಬ ಯುವಕನಿಗೆ ಬದುಕೇ ಬೇಸರವಾಗಿತ್ತು. ಯಾವುದರಲ್ಲೂ ಆಸಕ್ತಿ ಇಲ್ಲ. ಒಂಥರಾ ಖಿನ್ನತೆ. ಮನೆಯಲ್ಲಿ ಒಬ್ಬನೇ ಕುಳಿತಿರುತ್ತಿದ್ದ. ಸ್ನೇಹಿತರ ಜತೆಗೆ ಬೆರೆಯುವುದು…

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

10/02/2026 6:30 PM

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

10/02/2026 6:22 PM

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.