Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡ’ದವರಿಗೆ ಗುಡ್ ನ್ಯೂಸ್ : ಕುರಿ, ಟಗರು ಖರೀದಿಸಲು ಶೇ. 90 ರಷ್ಟು ಸಹಾಯಧನ.!
KARNATAKA

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡ’ದವರಿಗೆ ಗುಡ್ ನ್ಯೂಸ್ : ಕುರಿ, ಟಗರು ಖರೀದಿಸಲು ಶೇ. 90 ರಷ್ಟು ಸಹಾಯಧನ.!

By kannadanewsnow57

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.20 ಕಡೆಯ ದಿನವಾಗಿದೆ. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ.

ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Good news for 'Scheduled Tribes' from state government: Buy sheep and goats 90% subsidy! ಟಗರು ಖರೀದಿಸಲು ಶೇ. 90 ರಷ್ಟು ಸಹಾಯಧನ.! ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಜಾತಿಯ' ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ/ಪ್ರೋತ್ಸಾಹ ಧನ'ಕ್ಕೆ ಅರ್ಜಿ ಆಹ್ವಾನ.!
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.