Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

02/06/2025 4:58 PM

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

02/06/2025 4:54 PM

BREAKING: ಅಂತರರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಹೆನ್ರಿಕ್ ಕ್ಲಾಸೆನ್ | Heinrich Klaasen

02/06/2025 4:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ
KARNATAKA

ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ

By kannadanewsnow0916/10/2024 3:14 PM

ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ಉದ್ಯಮ ಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದೆ.

2024 – 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಅಕ್ಟೋಬರ್‌ 23 ರಿಂದ ನವೆಂಬರ್‌ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.

ಉದ್ಯಮಶೀಲತೆ ಅಭಿವೃದ್ಧಿ ಯೋಜನೆಯ ಉದ್ದೇಶ

  • ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
  • ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ 2 ಲಕ್ಷ.

ಸೂಚನೆ: 2023-24ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.

2024 – 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಅಕ್ಟೋಬರ್‌ 23 ರಿಂದ ನವೆಂಬರ್‌ 23ರ ಒಳಗಾಗಿ ಅರ್ಜಿ… pic.twitter.com/IapeQjia8t

— DIPR Karnataka (@KarnatakaVarthe) October 16, 2024

ಹೀಗಿವೆ ‘ಸಿಎಂ ಸಿದ್ಧರಾಮಯ್ಯ’ ಅವಧಿಯಲ್ಲೇ ಘೋಷಣೆಯಾಗಿ, ಅವರಿಂದಲೇ ಲೋಕಾರ್ಪಣೆಗೊಂಡ ಯೋಜನೆಗಳು

BREAKING: ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

Share. Facebook Twitter LinkedIn WhatsApp Email

Related Posts

2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

02/06/2025 4:58 PM2 Mins Read

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

02/06/2025 4:54 PM1 Min Read

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM1 Min Read
Recent News

2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

02/06/2025 4:58 PM

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

02/06/2025 4:54 PM

BREAKING: ಅಂತರರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಹೆನ್ರಿಕ್ ಕ್ಲಾಸೆನ್ | Heinrich Klaasen

02/06/2025 4:45 PM

Gold price today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಚಿನ್ನದ ದರ 10 ಗ್ರಾಂಗೆ 1,630 ಏರಿಕೆ, 97,505ಕ್ಕೆ ತಲುಪಿದ ಬಂಗಾರ

02/06/2025 4:35 PM
State News
KARNATAKA

2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

By kannadanewsnow0902/06/2025 4:58 PM KARNATAKA 2 Mins Read

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ…

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

02/06/2025 4:54 PM

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.