ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ಉದ್ಯಮ ಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದೆ. 2024 – 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ … Continue reading ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed