ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಶೇ.50ರಷ್ಟು ಸಬ್ಸಿಡಿ ದರದಲ್ಲಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ಸಬ್ಸಿಡಿ ದರದಲ್ಲಿ 1 ಲಕ್ಷದವರೆಗೆ ಸಾಲಸೌಲಭ್ಯಕ್ಕಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚವಾಗಿ 1 ಲಕ್ಷವನ್ನು ನೀಡಲಾಗುತ್ತದೆ. ಇದರಲ್ಲಿ ಸಹಾಯಧನ 50,000 ಆಗಿದ್ದರೇ, ಸಾಲ 50,000ಕ್ಕೆ ಶೇ.4ರಷ್ಟು ಬಡ್ಡಿದರವಾಗಿದೆ. ಪರಿಶಿಷ್ಟ ಪಂಗಡದವರು ಅರ್ಜಿಯನ್ನು … Continue reading ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಶೇ.50ರಷ್ಟು ಸಬ್ಸಿಡಿ ದರದಲ್ಲಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed