ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿನಿ’ಯರಿಗೆ ಗುಡ್ ನ್ಯೂಸ್: ಉಚಿತವಾಗಿ ‘ಸ್ಯಾನಿಟರಿ ಪ್ಯಾಡ್’ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಉಚಿತವಾಗಿ ನೀಡುವಂತ ಶುಚಿ ಯೋಜನೆಗೆ ಚಾಲನೆಯನ್ನು ನೀಡಲಾಗಿದೆ. ಹೀಗಾಗಿ ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆ, ಕಾಲೇಜುಗಳಲ್ಲಿನ ಹದಿಹರೆಯದ 10 ರಿಂದ 18 ವಯೋಮಾನದ ಹೆಣ್ಣಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಗುತ್ತದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಗಾಂಧಿನಗರದಲ್ಲಿರುವ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದಿನಾಂಕ:28.02.2024, ಬುಧವಾರದಂದು ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು … Continue reading ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿನಿ’ಯರಿಗೆ ಗುಡ್ ನ್ಯೂಸ್: ಉಚಿತವಾಗಿ ‘ಸ್ಯಾನಿಟರಿ ಪ್ಯಾಡ್’ ವಿತರಣೆ