‘ಶಾಲಾ ಮಕ್ಕಳಿಗೆ’ ಸಿಹಿಸುದ್ದಿ: ನಾಳೆ ವಾರದಲ್ಲಿ 6 ದಿನ ಉಚಿತವಾಗಿ ‘ಪೌಷ್ಠಿಕ ಆಹಾರ’ ವಿತರಣೆಗೆ ಚಾಲನೆ

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಪೌಷ್ಠಿಕತೆಯ ಕೊರತೆ ನೀಗಿಸಲು ಸರ್ಕಾರ ವಾರದಲ್ಲಿ 6 ದಿನವೂ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ನಾಳೆ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನ ಉಚಿತವಾಗಿ ವಿತರಿಸುವಂತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಷನ್, ಬೆಂಗಳೂರು … Continue reading ‘ಶಾಲಾ ಮಕ್ಕಳಿಗೆ’ ಸಿಹಿಸುದ್ದಿ: ನಾಳೆ ವಾರದಲ್ಲಿ 6 ದಿನ ಉಚಿತವಾಗಿ ‘ಪೌಷ್ಠಿಕ ಆಹಾರ’ ವಿತರಣೆಗೆ ಚಾಲನೆ