ಬೆಂಗಳೂರು: ರಾಜ್ಯ ಸರ್ಕಾರದಿದಂ ಗ್ರಾಮ ಪಂಚಾಯ್ತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಶಾಲೆಗಳಿಗೆ ಬೇಸಿಗೆ ರಜೆ ಪ್ರಾರಂಭವಾದಾಗಿನಿಂದ ರಜೆ ಅಂತ್ಯಗೊಳ್ಳುವವರೆಗೂ ಆಯೋಜಿಸಲು ಆದೇಶಿಸಿದೆ. ಈ ಮೂಲಕ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಸುತ್ತೋಲೆ ಹೊರಡಿಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ. ಮುಂದುವರೆದ ಭಾಗವಾಗಿ ಗ್ರಾಮ … Continue reading BIG NEWS : ರಾಜ್ಯದ ಗ್ರಾಮೀಣ ಪ್ರದೇಶದ ‘ಶಾಲಾ ಮಕ್ಕಳಿಗೆ’ ಗುಡ್ ನ್ಯೂಸ್: ಗ್ರಾಮ ಪಂಚಾಯ್ತಿಗಳಿಂದ ‘ಬೇಸಿಗೆ ಶಿಬಿರ’ ಆಯೋಜನೆ.!
Copy and paste this URL into your WordPress site to embed
Copy and paste this code into your site to embed