Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಕಳವಳ: ಪಶ್ಚಿಮ ಏಷ್ಯಾ ಸಂಘರ್ಷ ಅತ್ಯಂತ ಸವಾಲಿನ ಸಮಯ; ಶಾಂತಿಗೆ ಕರೆ

29/03/2026 11:35 AM

BREAKING : ಶೀಘ್ರದಲ್ಲಿ ಖಾಲಿ ಇರುವ 8000 ‘PSI’ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ

29/03/2026 11:34 AM

ಪೊಲೀಸರು ಶ್ರೀಮಂತರ ಆಸೆಗೆ ಆಮಿಷಗಳಿಗೆ ಒಳಗಾಗಬಾರದು, ಎಷ್ಟೇ ಕಷ್ಟವಾದರೂ ನ್ಯಾಯ ಎತ್ತಿ ಹಿಡಿಯಬೇಕು : ಸಿಎಂ ಸಲಹೆ

29/03/2026 11:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ
KARNATAKA

ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

By kannadanewsnow5707/07/2024 9:11 AM

ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. 50 ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ.

ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25 ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇ.50 ಹಾಗೂ ಭಾಗ-2 ರ ಪಠ್ಯ ಶೇ.50 ಒಟ್ಟು ಸೇರಿ ಶೇ.100 ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ‘ಸೇತುಬಂಧ’ ಕಾರ್ಯಕ್ರಮವನ್ನು ಜೂನ್ ತಿಂಗಳಿನಲ್ಲಿ ನಡೆಸುವುದು. 1 ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT website ನಲ್ಲಿ ಅಳವಡಿಸಲಾಗಿದೆ. ಕಾರ್ಯಕ್ರಮ ಅನುಷ್ಠಾನಿಸುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.

Good news for school children in the state: The state government has taken a major step to reduce the 'bag load' ರಾಜ್ಯದ 'ಶಾಲಾ ಮಕ್ಕಳಿ'ಗೆ 'ಗುಡ್‌ನ್ಯೂಸ್‌': 'ಮುಂದಿನ ಶೈಕ್ಷಣಿಕ' ವರ್ಷದಿಂದಲೇ ಸಿಗಲಿದೆ 'ರಾಗಿ ಮಾಲ್ಟ್' !
Share. Facebook Twitter LinkedIn WhatsApp Email

Related Posts

BREAKING : ಶೀಘ್ರದಲ್ಲಿ ಖಾಲಿ ಇರುವ 8000 ‘PSI’ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ

29/03/2026 11:34 AM1 Min Read

ಪೊಲೀಸರು ಶ್ರೀಮಂತರ ಆಸೆಗೆ ಆಮಿಷಗಳಿಗೆ ಒಳಗಾಗಬಾರದು, ಎಷ್ಟೇ ಕಷ್ಟವಾದರೂ ನ್ಯಾಯ ಎತ್ತಿ ಹಿಡಿಯಬೇಕು : ಸಿಎಂ ಸಲಹೆ

29/03/2026 11:26 AM1 Min Read

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

29/03/2026 11:10 AM2 Mins Read
Recent News

‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಕಳವಳ: ಪಶ್ಚಿಮ ಏಷ್ಯಾ ಸಂಘರ್ಷ ಅತ್ಯಂತ ಸವಾಲಿನ ಸಮಯ; ಶಾಂತಿಗೆ ಕರೆ

29/03/2026 11:35 AM

BREAKING : ಶೀಘ್ರದಲ್ಲಿ ಖಾಲಿ ಇರುವ 8000 ‘PSI’ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ

29/03/2026 11:34 AM

ಪೊಲೀಸರು ಶ್ರೀಮಂತರ ಆಸೆಗೆ ಆಮಿಷಗಳಿಗೆ ಒಳಗಾಗಬಾರದು, ಎಷ್ಟೇ ಕಷ್ಟವಾದರೂ ನ್ಯಾಯ ಎತ್ತಿ ಹಿಡಿಯಬೇಕು : ಸಿಎಂ ಸಲಹೆ

29/03/2026 11:26 AM

ದೇಶದಲ್ಲಿ ಪೆಟ್ರೋಲ್, ಡಿಸೇಲ್ ಅಭಾವವಿದೆ, ಭಾರತ ಈ ಸವಾಲನ್ನು ಎದುರಿಸಲು ಸಿದ್ಧ : ಮನ್ ಕಿ ಬಾತ್ ನಲ್ಲಿ ಮೋದಿ ಹೇಳಿಕೆ

29/03/2026 11:20 AM
State News
KARNATAKA

BREAKING : ಶೀಘ್ರದಲ್ಲಿ ಖಾಲಿ ಇರುವ 8000 ‘PSI’ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0529/03/2026 11:34 AM KARNATAKA 1 Min Read

ಮೈಸೂರು : ಕಳೆದ ಮೂರು ವರ್ಷಗಳಲ್ಲಿ 4,011 ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಈ ವರ್ಷ ಖಾಲಿ ಇರುವ 8000…

ಪೊಲೀಸರು ಶ್ರೀಮಂತರ ಆಸೆಗೆ ಆಮಿಷಗಳಿಗೆ ಒಳಗಾಗಬಾರದು, ಎಷ್ಟೇ ಕಷ್ಟವಾದರೂ ನ್ಯಾಯ ಎತ್ತಿ ಹಿಡಿಯಬೇಕು : ಸಿಎಂ ಸಲಹೆ

29/03/2026 11:26 AM

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

29/03/2026 11:10 AM

BREAKING : ಅಲೋಕ್ ಕುಮಾರ್ ವಿರುದ್ಧ ವಿಡಿಯೋ ಮಾಡಿದ ಪ್ರಕರಣ : ಮೂರು ವಾರ್ಡರ್ಗಳನ್ನು ಸಸ್ಪೆಂಡ್ ಮಾಡಿ ಆದೇಶ!

29/03/2026 11:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.