ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯ ಸಚಿವ ಸಂಪುಟದಿಂದ ಶೂ, ಸಾಕ್ಸ್ ವಿತರಣೆಗೆ 123 ಕೋಟಿ ಅನುದಾನಕ್ಕೆ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಗೊಂಡು ಹಲವು ತಿಂಗಳುಗಳೇ ಕಳೆದಿದ್ದರೂ, ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡಿರಲಿಲ್ಲ. ಈ ಬಗ್ಗೆ ವಿಪಕ್ಷಗಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೇ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೂ, ಸಾಕ್ಸ್ ವಿತರಣೆಗಾಗಿ 123 ಕೋಟಿ ಅನುದಾನಕ್ಕೆ ಅನುಮೋದನೆಯನ್ನು ನೀಡಿದೆ.  ಈ ಬಗ್ಗೆ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದಂತ ಸಚಿವ ಜೆ ಸಿ ಮಾಧುಸ್ವಾಮಿಯವರು, ರಸಗೊಬ್ಬರ ದಾಸ್ತಾನಿಗೆ ಬ್ಯಾಂಕ್ ಗ್ಯಾರೆಂಟಿ, ಕೃಷಿ ಇಲಾಖೆಗೆ ಶೂರಿಟಿ ಕೊಡಲು … Continue reading ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯ ಸಚಿವ ಸಂಪುಟದಿಂದ ಶೂ, ಸಾಕ್ಸ್ ವಿತರಣೆಗೆ 123 ಕೋಟಿ ಅನುದಾನಕ್ಕೆ ಅನುಮೋದನೆ