GOOD NEWS: ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್: ‘RTE’ ಅಡಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2025-26ನೇ ಸಾಲಿನ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆ ಸಂಬಂಧ ಉಲ್ಲೇಖ(10) ರನ್ವಯ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿ ಸಹಿತ ಸುತ್ತೋಲೆ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಸದರಿ ಸುತ್ತೋಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ: ಇಪಿ … Continue reading GOOD NEWS: ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್: ‘RTE’ ಅಡಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed