ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ `ಶೈಕ್ಷಣಿಕ ಪ್ರವಾಸ’ ಕಡ್ಡಾಯ

ರಾಮನಗರ : ರಾಜ್ಯದ ಶಾಲಾ ಮಕ್ಕಳಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪ್ರವಾಸ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. ‘ಹಿಂದೂಸ್ತಾನಿ ವೇ’ …. ಟೋಕಿಯೋ ಒಲಿಂಪಿಕ್ಸ್ ಗೆ ಸಿದ್ಧರಾಗಿರುವ ಟೀಮ್ ಇಂಡಿಯಾ ಚಿಯರ್ ಸಾಂಗ್ … ಹೇಗಿದೆ ನೋಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಉತ್ತರ ಕರ್ನಾಟಕದವರು ದಕ್ಷಿಣ ಕರ್ನಾಟಕದ ಪ್ರವಾಸಿ ತಾಣಗಳನ್ನು ನೋಡಿಲ್ಲ. ದಕ್ಷಿಣ ಕರ್ನಾಟಕದವರು ಉತ್ತರ ಕರ್ನಾಟಕದ ಪ್ರವಾಸಿ ತಾಣಗಳನ್ನು ನೋಡಿಲ್ಲ. ಹೀಗಾರಿ 2-3 ದಿನ ಶೈಕ್ಷಣಿಕ ಪ್ರವಾಸ … Continue reading ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ `ಶೈಕ್ಷಣಿಕ ಪ್ರವಾಸ’ ಕಡ್ಡಾಯ