Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಮ್ಮ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ, ‘CM’ ಬದಲಾವಣೆ ಅಂದ್ರೆ ಎನ್ ಹೇಳೋದು : ಸತೀಶ್ ಜಾರಕಿಹೊಳಿ

17/06/2025 9:16 PM

ಸುದ್ದಿ ಬ್ರೇಕ್ ಅವಸರದಲ್ಲಿ ಅವಾಂತರ ಆಗಬಾರದು: ಚಿತ್ರದುರ್ಗ KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು

17/06/2025 9:00 PM

BREAKING : ಏರ್ ಇಂಡಿಯಾ ವಿಮಾನ ಅಪಘಾತ : ಪೈಲಟ್’ಗಳ ತರಬೇತಿ ದಾಖಲೆ, ನಿರ್ವಹಣೆ, ಸುರಕ್ಷತೆ ಕುರಿತು ಉತ್ತರ ಕೋರಿದ ‘DGCA’

17/06/2025 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ಮುಂದಿನ ತಿಂಗಳಿನಿಂದ ವಾರಕ್ಕೆ 6 ದಿನವೂ ಮೊಟ್ಟೆ ವಿತರಣೆ
KARNATAKA

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ಮುಂದಿನ ತಿಂಗಳಿನಿಂದ ವಾರಕ್ಕೆ 6 ದಿನವೂ ಮೊಟ್ಟೆ ವಿತರಣೆ

By kannadanewsnow5715/07/2024 6:08 AM

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರವೀಡಿ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ.ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ. ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Good news for school students in the state: Eggs to be distributed 6 days a week from next month ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ ಎರಡು ದಿನ ಮೊಟ್ಟೆ
Share. Facebook Twitter LinkedIn WhatsApp Email

Related Posts

BIG NEWS : ನಮ್ಮ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ, ‘CM’ ಬದಲಾವಣೆ ಅಂದ್ರೆ ಎನ್ ಹೇಳೋದು : ಸತೀಶ್ ಜಾರಕಿಹೊಳಿ

17/06/2025 9:16 PM1 Min Read

ಸುದ್ದಿ ಬ್ರೇಕ್ ಅವಸರದಲ್ಲಿ ಅವಾಂತರ ಆಗಬಾರದು: ಚಿತ್ರದುರ್ಗ KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು

17/06/2025 9:00 PM2 Mins Read

BREAKING : ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬರಲಿಲ್ಲವೆಂದು, ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆ

17/06/2025 8:51 PM1 Min Read
Recent News

BIG NEWS : ನಮ್ಮ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ, ‘CM’ ಬದಲಾವಣೆ ಅಂದ್ರೆ ಎನ್ ಹೇಳೋದು : ಸತೀಶ್ ಜಾರಕಿಹೊಳಿ

17/06/2025 9:16 PM

ಸುದ್ದಿ ಬ್ರೇಕ್ ಅವಸರದಲ್ಲಿ ಅವಾಂತರ ಆಗಬಾರದು: ಚಿತ್ರದುರ್ಗ KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು

17/06/2025 9:00 PM

BREAKING : ಏರ್ ಇಂಡಿಯಾ ವಿಮಾನ ಅಪಘಾತ : ಪೈಲಟ್’ಗಳ ತರಬೇತಿ ದಾಖಲೆ, ನಿರ್ವಹಣೆ, ಸುರಕ್ಷತೆ ಕುರಿತು ಉತ್ತರ ಕೋರಿದ ‘DGCA’

17/06/2025 9:00 PM

BREAKING : ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬರಲಿಲ್ಲವೆಂದು, ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆ

17/06/2025 8:51 PM
State News
KARNATAKA

BIG NEWS : ನಮ್ಮ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ, ‘CM’ ಬದಲಾವಣೆ ಅಂದ್ರೆ ಎನ್ ಹೇಳೋದು : ಸತೀಶ್ ಜಾರಕಿಹೊಳಿ

By kannadanewsnow0517/06/2025 9:16 PM KARNATAKA 1 Min Read

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಸ್ಥಾನ ಆಗ ಬದಲಾಗುತ್ತೆ ಈಗ ಬದಲಾಗುತ್ತೆ ಅಂತ ಹೇಳ್ತ…

ಸುದ್ದಿ ಬ್ರೇಕ್ ಅವಸರದಲ್ಲಿ ಅವಾಂತರ ಆಗಬಾರದು: ಚಿತ್ರದುರ್ಗ KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು

17/06/2025 9:00 PM

BREAKING : ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬರಲಿಲ್ಲವೆಂದು, ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆ

17/06/2025 8:51 PM

BREAKING: ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬಾರದ ಹಿನ್ನಲೆ: ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು

17/06/2025 8:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.