ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ವಾರವಿಡೀ ಮೊಟ್ಟೆ ವಿತರಣೆ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ವಿದ್ಯಾರ್ಥಿಗಳಿಗೆ ಪೌಷ್ಠಿಕತೆ ಹೆಚ್ಚಿಸಲು ವಾರವಿಡೀ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು, ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದು  ತಿಳಿಸಿದ್ದಾರೆ. ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ … Continue reading ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ವಾರವಿಡೀ ಮೊಟ್ಟೆ ವಿತರಣೆ