ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶಾಲಾ ಗ್ರಂಥಾಲಯಗಳಿಗೆ 25 ಕೋಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ರಾಜ್ಯದ 24,347 ಶಾಲೆಗಳಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸುವ ಸಲುವಾಗಿ ₹20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ 2022, 2023ನೇ ಸಾಲಿನ ಪುಸ್ತಕ, ದತ್ತಿ ನಿಧಿ ಪುಸ್ತಕ ಪುರಸ್ಕಾರ ಪ್ರಕಟ
ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ, ಶಾಸಕರ ಅಧಿಕಾರ ಮೊಟಕು: ಆರ್.ಅಶೋಕ್ ಕಿಡಿ