Good News: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ, ತಾರಾಲಯ ನಿರ್ಮಾಣ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲು ಕ್ರಮವಹಿಸಲಾಗುತ್ತದೆ ಎಂದು ವಿಜ್ಞಾನ ಮ್ತತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್‌ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ … Continue reading Good News: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ, ತಾರಾಲಯ ನಿರ್ಮಾಣ