Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

BREAKING : ಹಾಸನದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : 30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ!

21/06/2025 8:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್
KARNATAKA

ಶಿವಮೊಗ್ಗ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

By kannadanewsnow0924/05/2025 6:33 PM

ಶಿವಮೊಗ್ಗ : ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಹೊರವಲಯ ಬೊಮ್ಮನಕಟ್ಟೆಯಲ್ಲಿನ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಿವಮೊಗ್ಗ, ಸೊರಬ, ಸಾಗರ, ಶಿರಾಳಕೊಪ್ಪ, ತೀರ್ಥಹಳ್ಳಿಯಲ್ಲಿ ಈ ವಸತಿ ನಿಲಯ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಎರಡು ಮೆಟ್ರಿಕ್ ವಿದ್ಯಾಲಯಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಇಲ್ಲಿ ₹24 ಕೋಟಿ ಮೊತ್ತದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಂದಾಜು ₹5 ಕೋಟಿ ಮೊತ್ತದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಇವರ ನಿರ್ವಹಣೆಯಲ್ಲಿ ಈ ವಿದ್ಯಾರ್ಥಿ ನಿಲಯ ಕಟ್ಟಡದ ಕಾಮಗಾರಿ ಮುಕ್ತಾಯಗೊಂಡಿದೆ. ಪ್ರಸ್ತುತ 100 ಹಾಸಿಗೆಯ ವಸತಿ ನಿಲಯ ಇದಾಗಿದ್ದು, ಇದನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ಬಿಸಿಎಂ ಇಲಾಖೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ಶೇ 93 ರಷ್ಟಿದೆ. ಇದು ಉತ್ತಮ ಬೆಳವಣಿಗೆಯಾಗಿದೆ. ಜಿಲ್ಲೆಯಲ್ಲಿ 137 ವಿದ್ಯಾರ್ಥಿ ನಿಲಯಗಳು ಇದ್ದು, ಅದರಲ್ಲಿ 14,106 ವಿದ್ಯಾರ್ಥಿಗಳು ವಾಸ್ತವ್ಯ ಹೂಡಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿ ನಿಲಯಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗುವುದು ಎಂದರು.

ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಹಾಗೂ ಬಹಳ ಪಾರದರ್ಶಕವಾಗಿ ಪರೀಕ್ಷೆಯನ್ನು ನಡೆಸಲಾಗಿದೆ. ಈ ಬಾರಿ ಮೂರು ಅವಕಾಶಗಳನ್ನು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದರು.

ನರ್ಸಿಂಗ್ ವಿದ್ಯಾರ್ಥಿಗಳು ಈ ವಸತಿ ನಿಲಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಶಾಸಕರಾದ ಬಲ್ಕೀಸ್ ಬಾನು, ಡಾ. ಧನಂಜಯ ಸರ್ಜಿ, ಭೋವಿ ಅಭಿವೃದ್ಧಿ ನಿಗಮ ರಾಜ್ಯಾಧ್ಯಕ್ಷ ಎಸ್.ರವಿ ಕುಮಾರ್, ಶಿವಮೊಗ್ಗ– ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಎಸ್.ಚಂದ್ರ ಭೂಪಾಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಖೆ ಜಿಲ್ಲಾ ಅಧಿಕಾರಿ ಕೆ.ಆರ್.ಶೋಭಾ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಪವಿತ್ರಾನಂದರಾಜು, ಪ್ರಮುಖರಾದ ಆರ್.ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

BREAKING: ರಾಜ್ಯದಲ್ಲಿ ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ | Covid19 Test

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM1 Min Read

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM1 Min Read

BREAKING : ಹಾಸನದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : 30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ!

21/06/2025 8:05 PM1 Min Read
Recent News

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

BREAKING : ಹಾಸನದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : 30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ!

21/06/2025 8:05 PM

BREAKING : ಬ್ರೆಜಿಲ್’ನಲ್ಲಿ 21 ಪ್ರಯಾಣಿಕರಿದ್ದ ‘ಹಾಟ್ ಹೇರ್ ಬಲೂನ್’ನಲ್ಲಿ ಪತನ ; 8 ಮಂದಿ ದುರ್ಮರಣ

21/06/2025 8:04 PM
State News
KARNATAKA

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

By kannadanewsnow0521/06/2025 8:29 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ಆಗಿದ್ದು, ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ…

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

BREAKING : ಹಾಸನದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : 30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ!

21/06/2025 8:05 PM

BREAKING : ಯಾದಗಿರಿಯಲ್ಲಿ ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು 6 ವರ್ಷದ ಬಾಲಕ ದುರ್ಮರಣ!

21/06/2025 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.