ಶಿವಮೊಗ್ಗ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಶಿವಮೊಗ್ಗ : ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಹೊರವಲಯ ಬೊಮ್ಮನಕಟ್ಟೆಯಲ್ಲಿನ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿವಮೊಗ್ಗ, ಸೊರಬ, … Continue reading ಶಿವಮೊಗ್ಗ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್