BREAKING NEWS : ‘ದ್ವಿತೀಯ PU ರಿಪೀಟರ್ಸ್ ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ : ಎಲ್ಲಾ ವಿದ್ಯಾರ್ಥಿಗಳು ಪಾಸ್ – ಸರ್ಕಾರದಿಂದ ಹೈಕೋರ್ಟ್ ಗೆ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದ್ರೇ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದ್ರೇ ವಿದ್ಯಾರ್ಥಿಗಳು ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋದಾಗಿ ತಿಳಿಸಿದೆ. ರಾಜ್ಯಾದ್ಯಂತ ಇಂದಿನಿಂದ ಅನ್ ಲಾಕ್ 3.0 ಜಾರಿ ಏನಿರುತ್ತದೆ? ಏನಿರೋಲ್ಲ ಇಲ್ಲಿದೆ ಮಾಹಿತಿ ಈ ಕುರಿತಂತೆ ಇಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತನ್ನ ಹೇಳಿಕೆಯನ್ನು ಸಲ್ಲಿಸಿದ್ದು, … Continue reading BREAKING NEWS : ‘ದ್ವಿತೀಯ PU ರಿಪೀಟರ್ಸ್ ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ : ಎಲ್ಲಾ ವಿದ್ಯಾರ್ಥಿಗಳು ಪಾಸ್ – ಸರ್ಕಾರದಿಂದ ಹೈಕೋರ್ಟ್ ಗೆ ಹೇಳಿಕೆ