ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತವಾಗಿ ತೆರಳಲು ಅವಕಾಶ

ಬೆಂಗಳೂರು: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 28.02.2026 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ … Continue reading ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತವಾಗಿ ತೆರಳಲು ಅವಕಾಶ