ರಾಜ್ಯದ ‘ಇಂಧನ ಇಲಾಖೆ’ಯಿಂದ ಹೊಸ ವರ್ಷಕ್ಕೆ ‘ಸಚಿವಾಲಯ ನೌಕರ’ರಿಗೆ ಗುಡ್ ನ್ಯೂಸ್

ಬೆಂಗಳೂರು: ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಬೆಸ್ಕಾಂ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನಿರ್ದೇಶನದಂತೆ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗುವುದು. ಇಂಧನ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಮೇಳ … Continue reading ರಾಜ್ಯದ ‘ಇಂಧನ ಇಲಾಖೆ’ಯಿಂದ ಹೊಸ ವರ್ಷಕ್ಕೆ ‘ಸಚಿವಾಲಯ ನೌಕರ’ರಿಗೆ ಗುಡ್ ನ್ಯೂಸ್