‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಜೇನು ಕೃಷಿ ತರಬೇತಿ’ಗೆ ಅರ್ಜಿ ಆಹ್ವಾನ
ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ( RUDSET Institute ) ಸ್ವ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲ ಅಗುವ ನಿಟ್ಟಿನಲ್ಲಿ, ಉಚಿತ ಜೇನು ಕೃಷಿ ತರಬೇತಿಗಾಗಿ ( Bee keeping Training ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್ ( RUDSET Institute Director Suresh ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಪ್ರತಿಷ್ಠಾನ … Continue reading ‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಜೇನು ಕೃಷಿ ತರಬೇತಿ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed