‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಜೇನು ಕೃಷಿ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ( RUDSET Institute ) ಸ್ವ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲ ಅಗುವ ನಿಟ್ಟಿನಲ್ಲಿ, ಉಚಿತ ಜೇನು ಕೃಷಿ ತರಬೇತಿಗಾಗಿ ( Bee keeping Training ) ಅರ್ಜಿಯನ್ನು ಆಹ್ವಾನಿಸಲಾಗಿದೆ. BIG NEWS: 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರತಿಕ್ಷಾ ಜಿ ನಾಯಕ್ ಗೆ ಚಿನ್ನದ ಪದಕ ಈ ಕುರಿತಂತೆ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್ ( RUDSET Institute Director … Continue reading ‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಜೇನು ಕೃಷಿ ತರಬೇತಿ’ಗೆ ಅರ್ಜಿ ಆಹ್ವಾನ