‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಎಂಬ್ರಾಯ್ಡರಿ, ಫ್ಯಾಬ್ರಿಕ್ ಪೈಂಟಿಂಗ್ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಉಜಿರೆಯ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದಂತ ಅಬ್ರಾಹಂ ಜೇಮ್ಸ್ ಅವರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ದಿನಾಂಕ 19-08-2024ರಿಂದ ದಿನಾಂಕ 17-09-2024ರವರೆಗೆ ಉಚಿತವಾಗಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯನ್ನು ನೀಡಲಾಗುತ್ತಿದೆ ಎಂದಿದ್ದಾರೆ. ಉಚಿತ ತರಬೇತಿಗಾಗಿ … Continue reading ‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಎಂಬ್ರಾಯ್ಡರಿ, ಫ್ಯಾಬ್ರಿಕ್ ಪೈಂಟಿಂಗ್ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ