ಬೆಂಗಳೂರು:-ಪ್ರಸಕ್ತ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಎಲ್ಲಾ ವರ್ಗದವರು ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ನಿರುದ್ಯೋಗ ಯುವಕ, ಯುವತಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸ್ವ-ಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ/ನಗರ/ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50 ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಕಾಫಿ ಗ್ರೈಂಡಿಂಗ್, ಫ್ಲೋರ್ ಮಿಲ್, ಸಿಮೆಂಟ್ … Continue reading ಸ್ವ-ಉದ್ಯೋಗ ಕೈಗೊಳ್ಳೋರಿಗೆ ಗುಡ್ ನ್ಯೂಸ್: ಶೇ.25-35ರಷ್ಟು ಸಬ್ಸಿಡಿಯೊಂದಿಗೆ 50 ಲಕ್ಷ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed