‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಉಜಿರೆಯ ‘ರುಡ್ ಸೆಟ್ ಸಂಸ್ಥೆ’ಯಿಂದ ವಿವಿಧ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಇಲ್ಲಿದ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿರುದ್ಯೋಗಿ ಯುವಕ, ಯುವತಿಯರಿಗೆ, ಉದ್ಯೋಗವನ್ನು ಹುಡುಕುತ್ತಿರೋರಿಗೆ, ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ನಮ್ಮ ಸಂಸ್ಥೆಯಿಂದ ವಿವಿಧ ಉದ್ಯೋಗ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದಿದೆ. ಕೇಂದ್ರ ಸರ್ಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟಿರುವಂತ ರುಡ್ ಸೆಟ್ ಸಂಸ್ಥೆಯಿಂದ ದೇಶದ ವಿವಿಧ … Continue reading ‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಉಜಿರೆಯ ‘ರುಡ್ ಸೆಟ್ ಸಂಸ್ಥೆ’ಯಿಂದ ವಿವಿಧ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ