‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸ್ವಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರಿಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಮಾಹಿತಿ ನೀಡಿದ್ದು, ತಮ್ಮ ಸಂಸ್ಥೆಯಿಂದ 30 ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ಅಕೌಂಟಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ದಿನಾಂಕ 05-11-2024ರಿಂದ 04-12-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. 18 ರಿಂದ 45 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ … Continue reading ‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ’ಗೆ ಅರ್ಜಿ ಆಹ್ವಾನ