ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಪ್‍ಸಿಐ), ಮೈಸೂರು ಹಾಗೂ ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್(ಐಎಚ್‍ಎಂ) ಬೆಂಗಳೂರು ಅವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಫುಡ್ ಮತ್ತು ಬೇವರೇಜ್ ಸರ್ವೀಸ್ ಸ್ಟೀವರ್ಡ್ ಕನಿಷ್ಠ ವಿದ್ಯಾರ್ಹತೆ 10ನೇ … Continue reading ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ