Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ | Harmanpreet Kaur

BREAKING: ನಟ ಧರ್ಮೇಂದ್ರ ಅವರಿಗೆ ಮರಣೋತ್ತರ ‘ಪದ್ಮವಿಭೂಷಣ’ ಪ್ರದಾನ: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!
KARNATAKA

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

By kannadanewsnow57

ಬೆಂಗಳೂರು: ರಾಜ್ಯದ ಹಿರಿಯ ನಾಗರಿಕರ ಮುಖದಲ್ಲಿ ಮಂದಹಾಸ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ದಂತ ಭಾಗ್ಯ’ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ (BPL) ಹಿರಿಯ ನಾಗರಿಕರಿಗೆ ಉಚಿತ ದಂತ ಚಿಕಿತ್ಸೆ ಮತ್ತು ಕೃತಕ ಹಲ್ಲುಗಳನ್ನು ಅಳವಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಯಾರು ಅರ್ಹರು?

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:

ಅರ್ಜಿದಾರರು 45 ವರ್ಷ ಮೇಲ್ಪಟ್ಟವರಾಗಿರಬೇಕು.

ಕುಟುಂಬವು ಕಡ್ಡಾಯವಾಗಿ ಬಿಪಿಎಲ್ (BPL) ಪಡಿತರ ಚೀಟಿಯನ್ನು ಹೊಂದಿರಬೇಕು.

ಸೇವೆ ಎಲ್ಲಿ ಲಭ್ಯ?

ಅರ್ಹ ಫಲಾನುಭವಿಗಳು ಈ ಕೆಳಗಿನ ಸ್ಥಳಗಳಲ್ಲಿ ಚಿಕಿತ್ಸೆ ಪಡೆಯಬಹುದು:

ನಿಮ್ಮ ಹತ್ತಿರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳು.

ರಾಜ್ಯಾದ್ಯಂತ ಸರ್ಕಾರ ಗುರುತಿಸಿರುವ 44 ದಂತ ವೈದ್ಯಕೀಯ ಕಾಲೇಜುಗಳು.

ಗಣನೀಯ ಸಾಧನೆ

ಸರ್ಕಾರದ ಮಾಹಿತಿಯ ಪ್ರಕಾರ, ಈವರೆಗೆ 41,000ಕ್ಕೂ ಹೆಚ್ಚು ಹಿರಿಯ ನಾಗರಿಕರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಹಿರಿಯ ವಯಸ್ಸಿನಲ್ಲಿ ಹಲ್ಲಿನ ಸಮಸ್ಯೆಗಳಿಂದ ಆಹಾರ ಸೇವಿಸಲು ತೊಂದರೆ ಅನುಭವಿಸುವ ಬಡ ವರ್ಗದ ಜನರಿಗೆ ಈ ಯೋಜನೆ ವರದಾನವಾಗಿ ಪರಿಣಮಿಸಿದೆ.

ಹಿರಿಯರ ಮೊಗದಲ್ಲಿ ಮಂದಹಾಸ” ಎಂಬ ಧ್ಯೇಯವಾಕ್ಯದೊಂದಿಗೆ ಸಾಗುತ್ತಿರುವ ಈ ಯೋಜನೆಯು, ನವ ಕರ್ನಾಟಕ ನಿರ್ಮಾಣದ ‘ಗ್ಯಾರಂಟಿ ಸರ್ಕಾರ’ದ ಪ್ರಮುಖ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಲು ಕೋರಲಾಗಿದೆ.

ದಂತ ಭಾಗ್ಯ ಯೋಜನೆ ; ಹಿರಿಯರ ಮೊಗದಲ್ಲಿ ಮಂದಹಾಸ

45 ವರ್ಷ ಮೇಲ್ಪಟ್ಟ ಮತ್ತು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದವರು, ನಿಮ್ಮ ಹತ್ತಿರದ ಜಿಲ್ಲಾಸ್ಪತ್ರೆಗಳು ಹಾಗೂ ರಾಜ್ಯಾದ್ಯಂತ ಸರ್ಕಾರ ಗುರುತಿಸಿರುವ 44 ದಂತ ವೈದ್ಯಕೀಯ ಕಾಲೇಜುಗಳಲ್ಲಿ ಈ ಸೌಲಭ್ಯವನ್ನು ಪಡೆಯಬಹುದು.

ರಾಜ್ಯಾದ್ಯಂತ ಈಗಾಗಲೇ 41,000ಕ್ಕೂ ಹೆಚ್ಚು ಹಿರಿಯರು ಈ… pic.twitter.com/eIyjM0femv

— DIPR Karnataka (@KarnatakaVarthe) April 1, 2026

Good news for senior citizens of the state: Free dental treatment under the 'Danta Bhagya' scheme!
Share. Facebook Twitter LinkedIn WhatsApp Email

Related Posts

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

2 Mins Read

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

2 Mins Read

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

2 Mins Read
Recent News

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ | Harmanpreet Kaur

BREAKING: ನಟ ಧರ್ಮೇಂದ್ರ ಅವರಿಗೆ ಮರಣೋತ್ತರ ‘ಪದ್ಮವಿಭೂಷಣ’ ಪ್ರದಾನ: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

State News
KARNATAKA

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು; ಜೆಡಿಎಸ್ ಪಕ್ಷದ ರಾಜ್ಯದ ಅಧ್ಯಕ್ಷರು ಹಾಗೂ ಕೇಂದ್ರದ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದ ಮೇರೆಗೆ ಜೆಡಿಎಸ್ ರಾಜ್ಯ ಕೋರ್…

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

BIG NEWS : ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.