ರಾಜ್ಯ ಸರ್ಕಾರದಿಂದ ‘ಹಿರಿಯ ನಾಗರೀಕ’ರಿಗೆ ಗುಡ್ ನ್ಯೂಸ್: ‘ವಯೋ ವಂದನಾ ಯೋಜನೆ’ ಜಾರಿ

ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಯೋ ವಂದನಾ ಯೋಜನೆಯು ಒಂದಾಗಿದ್ದು 70 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ರೂ.5.00ಲಕ್ಷಗಳ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವ ಯೋಜನೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಗುರುವಾರದಂದು ವಿಧಾನಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಸದಸ್ಯರಾದ ವೇದವ್ಯಾಸ ಕಾಮತ್ ಡಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ 1650 ಚಿಕಿತ್ಸಾ ವೆಚ್ಚಗಳಲ್ಲಿ 294 ಸಾಮಾನ್ಯ/ಸರಳ ಚಿಕಿತ್ಸಾ … Continue reading ರಾಜ್ಯ ಸರ್ಕಾರದಿಂದ ‘ಹಿರಿಯ ನಾಗರೀಕ’ರಿಗೆ ಗುಡ್ ನ್ಯೂಸ್: ‘ವಯೋ ವಂದನಾ ಯೋಜನೆ’ ಜಾರಿ