ರಾಜ್ಯದ ‘ಕುರಿಗಾಯಿ’ಗಳಿಗೆ ಗುಡ್ ನ್ಯೂಸ್: ‘ದೌರ್ಜನ್ಯ ತಡೆ’ಗೆ ವಿಶೇಷ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಸಂಚಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾಯ್ದೆ ಜಾರಿಗೆ ತರಲಾಗುತ್ತದೆ. 2024-25 ನೇ ಸಾಲಿನಲ್ಲಿ ಕುರಿಗಾಹಿ ಸಮುದಾಯಗಳಿಗೆ ಘೋಷಿಸಿರುವ ಕಾರ್ಯಕ್ರಮಗಳ ಜಾರಿಗೆ ಆದೇಶ ಹೊರಡಿಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕುರಿಗಳು ಸತ್ತರೆ … Continue reading ರಾಜ್ಯದ ‘ಕುರಿಗಾಯಿ’ಗಳಿಗೆ ಗುಡ್ ನ್ಯೂಸ್: ‘ದೌರ್ಜನ್ಯ ತಡೆ’ಗೆ ವಿಶೇಷ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed