Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM

FSSAI ಪ್ರಕಾರ ದಿನಕ್ಕೆ ಎಷ್ಟು ಪ್ರಮಾಣದ ಎಣ್ಣೆ ಸೇವನೆ ಉತ್ತಮ? ಆರೋಗ್ಯಕರ ಜೀವನಕ್ಕೆ ಇಲ್ಲಿದೆ ಟಿಪ್ಸ್!

03/04/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ಶಿಮೂಲ್ ಹಾಲು ಉತ್ಪಾದಕ’ರಿಗೆ ಗುಡ್ ನ್ಯೂಸ್: 2 ರೂಪಾಯಿ ಹಾಲಿನ ಖರೀದಿ ದರ ಹೆಚ್ಚಳ
KARNATAKA

GOOD NEWS: ‘ಶಿಮೂಲ್ ಹಾಲು ಉತ್ಪಾದಕ’ರಿಗೆ ಗುಡ್ ನ್ಯೂಸ್: 2 ರೂಪಾಯಿ ಹಾಲಿನ ಖರೀದಿ ದರ ಹೆಚ್ಚಳ

By kannadanewsnow0931/01/2025 6:21 PM

ಶಿವಮೊಗ್ಗ : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಿದ್ದು, ಬೇಸಿಗೆ ಹಂಗಾಮಿನಲ್ಲಿ ಹೈನುರಾಸುಗಳ ನಿರ್ವಹಣಾ ವೆಚ್ಚ ಅಧಿಕಾರವಾಗುವುದರಿಂದ ಉತ್ಪಾದನಾ ವೆಚ್ಚ ಹೆಚ್ಚಳವಾಗಿ ಲಾಭಾಂಶ ಕಡಿಮೆ ಆಗುವುದರಿಮದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲು ಖರೀದಿ ದರವನ್ನು ಪ್ರತಿ ಲೀಟರ್ ಗೆ ರೂ. 2.00 ಹೆಚ್ಚಿಸಿ ಪರಿಷ್ಕರಿಸಲು ಒಕ್ಕೂಟದ ಅಧ್ಯಕ್ಷ ಹೆಚ್.ಎನ್. ವಿದ್ಯಾಧರರವರ ಅದ್ಯಕ್ಷತೆಯಲ್ಲಿ ಜ.31 ರಂದು ನಡೆದ ಒಕ್ಕೂಟದ 453ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ.

ಒಕ್ಕೂಟದಿಂದ ಸಂಘಗಳಿಗೆ ಪ್ರಸ್ತುತ ಎಫ್‌ಎಟಿ 4.0%, ಎಸ್‌ಎನ್‌ಎಫ್ 8.50% ಇರುವ ಪ್ರತಿ ಕೆ.ಜಿ.ಹಾಲಿಗೆ 32.09 ರೂ. ಪರಿಷ್ಕೃತ ದರ 34.18 ರೂ.
ಸಂಘದಿಂದ ಉತ್ಪಾದಕರಿಗೆ ಪ್ರಸ್ತುತ ಎಫ್‌ಎಟಿ4.0%, ಎಸ್‌ಎನ್‌ಎಫ್ 8.50% ಇರುವ ಪ್ರತಿ ಲೀ. ಹಾಲಿಗೆ 30.13 ರೂ. ಪರಿಷ್ಕೃತ ದರ 32.22 ರೂ.
ಪರಿಷ್ಕೃತ ದರು ದಿ: 01/02/2025 ರಿಂದ ದಿ:31/03/2025ರವರೆಗೆ ಜಾರಿಯಲ್ಲಿರುತ್ತದೆ.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ.ಹೆಚ್.ಎನ್. ವಿದ್ಯಾಧರ, ಉಪಾಧ್ಯಕ್ಷರಾದ ಚೇತನ್ ಎಸ್ ನಾಡಿಗರ ರವರು, ನಿರ್ದೇಶಕರುಗಳಾದ ಆರ್.ಎಂ.ಮಂಜುನಾಥ ಗೌಡ, ಡಿ.ಆನಂದ, ಜಗದೀಶಪ್ಪ ಬಣಕಾರ್, ಟಿ.ಶಿವಶಂಕರಪ್ಪ, ಜಿ.ಪಿ.ರೇವಣಸಿದ್ದಪ್ಪ, ಹೆಚ್.ಕೆ.ಬಸಪ್ಪ, ಹೆಚ್.ಬಿ.ದಿನೇಶ್, ಬಿ.ಜಿ.ಬಸವರಾಜಪ್ಪ ಬಿ.ಆರ್.ರವಿಕುಮಾರ್, ಬಿ.ಸಿ.ಸಂಜೀವ ಮೂರ್ತಿ, ಟಿ.ಎಸ್.ದಯಾನಂದ ಗೌಡ್ರು, ಜಿ.ಬಿ.ಶೇಖರಪ್ಪ, ಎಸ್. ಕುಮಾರ್, ನಾಗಭೂಷಣ (DRCS ಸಹಕಾರ ಸಂಘಗಳ ಜಂಟಿ ನಿಬಂಧಕರು, ಬೆಂಗಳೂರು ಪ್ರಾಂತ) ಇವರ ಪ್ರತಿನಿಧಿ ರಾಜಶೇಖರ ಮೂರ್ತಿ.ಎಂ ನಿರ್ದೇಶಕರು (ಗುಣಭರವಸೆ) ಕ.ಹಾ.ಮ, ಡಾ॥ ಬಾಬುರತ್ನ ಉಪ ನಿರ್ದೇಶಕರು ಪ ಸಂ ಇವರ ಪ್ರತಿ ಡಾ॥ ವಿನಯ್‌ಕುಮಾರ್ ಹಾಗೂ ವ್ಯವಸ್ಥಾಪಕ ನಿರ್ದೇಶರಾದ ಎಸ್.ಜಿ.ಶೇಖರ್ ಇವರು ಉಪಸ್ಥಿತರಿದ್ದರು.

‘ಕೇಂದ್ರ ಬಜೆಟ್’ನಲ್ಲಿ ಕರ್ನಾಟಕ 11,495 ಕೋಟಿ ವಿಶೇಷ ಅನುದಾನ ನಿರೀಕ್ಷೆ | Union Budget

BREAKING : ನಟ ದರ್ಶನ್ ಗೆ ರಿಲೀಫ್ : ಫೆ.10 ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಿ ಕೋರ್ಟ್ ಆದೇಶ.!

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM2 Mins Read

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM2 Mins Read

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

03/04/2026 2:47 PM1 Min Read
Recent News

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

03/04/2026 3:22 PM

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM

FSSAI ಪ್ರಕಾರ ದಿನಕ್ಕೆ ಎಷ್ಟು ಪ್ರಮಾಣದ ಎಣ್ಣೆ ಸೇವನೆ ಉತ್ತಮ? ಆರೋಗ್ಯಕರ ಜೀವನಕ್ಕೆ ಇಲ್ಲಿದೆ ಟಿಪ್ಸ್!

03/04/2026 2:52 PM

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

03/04/2026 2:47 PM
State News
KARNATAKA

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

By kannadanewsnow0903/04/2026 3:22 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರದ ಶಿವಮೊಗ್ಗ ರಸ್ತೆಯ ರೂಟ್‌ಟಾಪ್ ಕೆಫೆಯಲ್ಲಿ ಬಿಹಾರಿ ಮೂಲದ ಕಾರ್ಮಿಕ ಟಿಂಕೂ ಶರ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು…

ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ

03/04/2026 3:03 PM

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

03/04/2026 2:47 PM

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.