GOOD NEWS: ‘ಶಿಮೂಲ್ ಹಾಲು ಉತ್ಪಾದಕ’ರಿಗೆ ಗುಡ್ ನ್ಯೂಸ್: 2 ರೂಪಾಯಿ ಹಾಲಿನ ಖರೀದಿ ದರ ಹೆಚ್ಚಳ

ಶಿವಮೊಗ್ಗ : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಿದ್ದು, ಬೇಸಿಗೆ ಹಂಗಾಮಿನಲ್ಲಿ ಹೈನುರಾಸುಗಳ ನಿರ್ವಹಣಾ ವೆಚ್ಚ ಅಧಿಕಾರವಾಗುವುದರಿಂದ ಉತ್ಪಾದನಾ ವೆಚ್ಚ ಹೆಚ್ಚಳವಾಗಿ ಲಾಭಾಂಶ ಕಡಿಮೆ ಆಗುವುದರಿಮದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲು ಖರೀದಿ ದರವನ್ನು ಪ್ರತಿ ಲೀಟರ್ ಗೆ ರೂ. 2.00 ಹೆಚ್ಚಿಸಿ … Continue reading GOOD NEWS: ‘ಶಿಮೂಲ್ ಹಾಲು ಉತ್ಪಾದಕ’ರಿಗೆ ಗುಡ್ ನ್ಯೂಸ್: 2 ರೂಪಾಯಿ ಹಾಲಿನ ಖರೀದಿ ದರ ಹೆಚ್ಚಳ