ಬೆಂಗಳೂರು: ರಾಜ್ಯದ ಕೊಳಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಧಾನ ಮಂತ್ರಿ ಅವಾಸ್ ಯೋಜನೆಯ ವಂತಿಗೆ ಮಿತಿಯನ್ನು ಐದು ಲಕ್ಷದಿಂದ 1 ಲಕ್ಷಕ್ಕೆ ಇಳಿಕೆ ಮಾಡಲಾಗಿದೆ. ಈ ಮೂಲಕ ಕೊಳಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮಂಡಿಸಿ ಮಾತನಾಡಿ, ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ … Continue reading BUDGET BREAKING: ರಾಜ್ಯದ ‘ಕೊಳಗೇರಿ ನಿವಾಸಿ’ಗಳಿಗೆ ಗುಡ್ ನ್ಯೂಸ್: ‘ಪ್ರಧಾನ ಮಂತ್ರಿ ಆವಾಸ್ ಯೋಜನೆ’ಯ ವಂತಿಗೆ ಮಿತಿ 1 ಲಕ್ಷಕ್ಕೆ ಇಳಿಕೆ
Copy and paste this URL into your WordPress site to embed
Copy and paste this code into your site to embed