ಭಾರತದ ಸಣ್ಣ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್: ಸಿಗಲಿದೆ 24 ಗಂಟೆಗಳ ‘ಜಿಯೋ ಏಜೆಂಟಿಕ್ AI’ ಸಹಾಯಕ
ನವದೆಹಲಿ : ಸಣ್ಣ ಪ್ರಮಾಣದಲ್ಲಿ ಅಂಗಡಿ ನಡೆಸುತ್ತಿರುವವರು ಮತ್ತು ಕಿರು ಉದ್ಯಮಗಳು ಸಹ ಈಗ ದೊಡ್ಡ ಪ್ರಮಾಣದ ಮಾರುಕಟ್ಟೆಯಲ್ಲಿನ ವ್ಯಾಪಾರಿಗಳ ಜೊತೆಗೆ ಸ್ಪರ್ಧಿಸಲು ಸಾಧ್ಯವಾಗುತ್ತದೆ. ಸಣ್ಣ ಅಂಗಡಿಯವರು ತಮ್ಮ ವ್ಯವಹಾರಗಳನ್ನು ಬೆಳೆಸಲು ಸಹಾಯ ಮಾಡುವುದಕ್ಕಾಗಿ ರಿಲಯನ್ಸ್ ಜಿಯೋ ಎಐ ಸಹಾಯಕವನ್ನು ಪರಿಚಯಿಸಿದೆ. ಈ ಎಐ ಸಹಾಯಕವು ದಿನದ ಇಪ್ಪತ್ನಾಲ್ಕು ಗಂಟೆಯೂ ನೆರವಾಗುತ್ತದೆ. ಅದು ಹೇಗೆಂದರೆ ಗ್ರಾಹಕರ ಕರೆಗಳನ್ನು ಸ್ವೀಕರಿಸುವುದು, ಆರ್ಡರ್ ಗಳನ್ನು ತೆಗೆದುಕೊಳ್ಳುವುದು, ಪ್ರಶ್ನೆಗಳಿಗೆ ಉತ್ತರಿಸುವುದು, ಆರ್ಡರ್ ಗಳನ್ನು ಪ್ರೊಸೆಸ್ ಮಾಡುವುದು, ವಿತರಣೆಗಳನ್ನು ಖಚಿತಪಡಿಸುವುದು, ಅಪಾಯಿಂಟ್‌ಮೆಂಟ್‌ಗಳನ್ನು ನಿಗದಿಪಡಿಸುವುದು … Continue reading ಭಾರತದ ಸಣ್ಣ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್: ಸಿಗಲಿದೆ 24 ಗಂಟೆಗಳ ‘ಜಿಯೋ ಏಜೆಂಟಿಕ್ AI’ ಸಹಾಯಕ
Copy and paste this URL into your WordPress site to embed
Copy and paste this code into your site to embed