ರಾಜ್ಯದ ಕ್ರೀಡಾ ಸಾಧಕರಿಗೆ ಗುಡ್ ನ್ಯೂಸ್: ವಿವಿಧ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಹರಿಮದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ ವಿವರ: ಏಕಲವ್ಯ ಪ್ರಶಸ್ತಿ -2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ -2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2024, ಗುರಿ-ಓಲಂಪಿಕ್ ಪದಕ -2025-2026, ನಗದು ಪುರಸ್ಕಾರ -2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ-2025-26, ಕ್ರೀಡಾ ವಿದ್ಯಾರ್ಥಿ ವೇತನ -2025-26. ಅರ್ಹ ಕ್ರೀಡಾಪಟುಗಳು … Continue reading ರಾಜ್ಯದ ಕ್ರೀಡಾ ಸಾಧಕರಿಗೆ ಗುಡ್ ನ್ಯೂಸ್: ವಿವಿಧ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed