ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: 25% ಹಾಜರಾತಿ,10 ಗ್ರೇಸ್ ಮಾರ್ಕ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಭರವಸೆ

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.25ರಷ್ಟು ಹಾಜರಾತಿ ಹೊಂದಿದ್ದರೂ, ಶೇ.10ರಷ್ಟು ಗ್ರೇಸ್ ಮಾರ್ಕ್ಸ ನೀಡುವ ಮೂಲಕ, ಹಾಜರಾತಿ ಕಡಿಮೆ ಆಗದಂತೆ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ … Continue reading ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: 25% ಹಾಜರಾತಿ,10 ಗ್ರೇಸ್ ಮಾರ್ಕ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಭರವಸೆ