‘SSLC ಎಕ್ಸಾಂ’ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಬಿಸಿಯೂಟ’ ನೀಡಲು ‘ರಾಜ್ಯ ಸರ್ಕಾರ’ ಸೂಚನೆ
ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2023-24ನೇ ಸಾಲಿನ 29 ಮೇ 2023 ರಿಂದ 10 ಏಪ್ರಿಲ್ 2024 ರವರೆಗಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಎಂ ಪೋಷಣ್(ಮಧ್ಯಾಹ್ನ ಉಪಾಹಾರ ಯೋಜನೆ) ಅನುಷ್ಠಾನಗೊಂಡಿರುತ್ತದೆ ಎಂದಿದ್ದಾರೆ. ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ … Continue reading ‘SSLC ಎಕ್ಸಾಂ’ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಬಿಸಿಯೂಟ’ ನೀಡಲು ‘ರಾಜ್ಯ ಸರ್ಕಾರ’ ಸೂಚನೆ
Copy and paste this URL into your WordPress site to embed
Copy and paste this code into your site to embed